ಮಾಜಿ ಪೊಲೀಸ್ ಅಧಿಕಾರಿ ಬಿಕೆ ಶಿವರಾಮ್ ಅವರು ಪ್ರಜ್ವಲ್ ಪೆನ್‍ಡ್ರೈವ್ ಕೇಸಿನ ತನಿಖೆಯ ಹಲವು ಆಯಾಮಗಳ ಬಗ್ಗೆ ಈದಿನ.ಕಾಂ ಸಂದರ್ಶನದಲ್ಲಿ ಮಾತಾಡಿದ್ದಾರೆ. ಫೊರೆನ್ಸಿಕ್ ತನಿಖಾ ತಂತ್ರಜ್ಞಾನದ ಬಗ್ಗೆ ಕುತೂಹಲಕಾರಿ ಅಂಶಗಳನ್ನು ಬಿಚ್ಚಿಟ್ಟಿದ್ದಾರೆ. ವಿವರಗಳಿಗೆ ಪೂರ್ತಿ ವಿಡಿಯೋ ನೋಡಿ.
‘ಸಿಎಂ ಸ್ಥಾನದಲ್ಲಿದ್ದೋರು, ಇಂತಹ ಮಾತಾಡಬಾರದು’ | HD Kumarswamy | Prajwal Revanna
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: