ರೇಣುಕ ಸ್ವಾಮಿ ಕೊಲೆ ಸಂಬಂಧಿಸಿ ಆತನ ಮೊಬೈಲ್ ಗಾಗಿ ಪೌರಕಾರ್ಮಿಕರನ್ನು ಸುರಕ್ಷತಾ ಕ್ರಮಗಳಿಲ್ಲದೆ ರಾಜಕಾಲುವೆಗೆ ಇಳಿಸಿದ ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಪರಿಶಿಷ್ಟ ಜಾತಿ / ವರ್ಗದ ದೌರ್ಜನ್ಯ ತಡೆ ಅಧಿನಿಯಮ 1989, ಮ್ಯಾನುವೆಲ್ ಸ್ಕ್ಯಾವೆಂಜರ್ಸ್ ವೃತ್ತಿ / ಕೆಲಸ ನಿಷೇಧ ಮತ್ತು ಪುನರ್ವಸತಿ ಕಾಯ್ದೆ 2013 ಮತ್ತು ಇತರೆ ಲಭ್ಯವಿರುವ ಕಾನೂನಿನ ನಿಯಮಾವಳಿಗಳಡಿ ಕ್ರಮ ಜರುಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ಮಲಮೂತ್ರ ತುಂಬಿದ ರಾಜಕಾಲುವೆಗೆ ಪೌರಕಾರ್ಮಿಕರನ್ನು ಇಳಿಸಿದ ಪೋಲಿಸರು.
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: