ರಾಯಚೂರಿನ ಯಲಗಟ್ಟಾ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರ ಗೈರುಹಾಜರಿಯಿಂದಾಗಿ ಶಾಲಾ ವಿದ್ಯಾರ್ಥಿಗಳು ಹಲವು ಸಮಸ್ಯೆಗಳನ್ನ ಎದುರಿಸುತ್ತಿದ್ದು, ಇದೇ ಕಾರಣದಿಂದಾಗಿಯೇ ಹಲವು ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲೂ ಅನುತ್ತೀರ್ಣಗೊಂಡಿದ್ದಾರೆ. ಇದರ ವಿರುದ್ದ ಈಗ ವಿದ್ಯಾರ್ಥಿಗಳೇ ಪ್ರತಿಭಟನೆಗೆ ಇಳಿದಿದ್ದಾರೆ.
ಮುಖ್ಯೋಪಾಧ್ಯಾಯರ ಗೈರುಹಾಜರಿಗೆ ಬೇಸತ್ತ ವಿದ್ಯಾರ್ಥಿಗಳಿಂದ ಪ್ರತಿಭಟನೆ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: