2017ರಿಂದ 2024ರ ಜೂನ್ ನಡುವೆ ಈ ರೀತಿ ದೇಶದಾದ್ಯಂತ 48 ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಇಲ್ಲವೇ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ಇದರಿಂದಾಗಿ ಸುಮಾರು 2 ಕೋಟಿ ಅಭ್ಯರ್ಥಿಗಳ ಶ್ರಮ ವ್ಯರ್ಥವಾಗಿದೆ. ಇದರಲ್ಲಿ ಬಹುತೇಕ ಪ್ರಕರಣಗಳು ಬಿಜೆಪಿ ಆಡಳಿತ ಇದ್ದಾಗ ನಡೆದಿರುವಂತವು.
ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲೇ ಅತಿ ಹೆಚ್ಚು ಪರೀಕ್ಷೆ ಅಕ್ರಮ! Paper Leak | Neet
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: