ಕರ್ನಾಟಕ ಸರ್ಕಾರ ಪ್ರತ್ಯೇಕ ರಾಜ್ಯ ಶಿಕ್ಷಣ ನೀತಿ ರೂಪಿಸುವ ನಿಟ್ಟಿನಲ್ಲಿ ಈಗಾಗಲೇ ಆಯೋಗ ರಚಿಸಿದೆ. ಬೇರೆ ಬೇರೆ ಕ್ಷೇತ್ರಗಳ ತಜ್ಞರ ಜೊತೆ ಚರ್ಚೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಸರ್ಕಾರ ಯಾವುದೇ ತಯಾರಿ ನಡೆಸದೇ ಆಂಗ್ಲ ಮಾಧ್ಯಮ ಶಾಲೆ ತೆರೆಯಲು ಹೊರಟಿರುವುದು ಸರಿಯಲ್ಲ. ರಾಜ್ಯ ಶಿಕ್ಷಣ ನೀತಿಯಲ್ಲಿಯೇ ಈ ಯೋಜನೆಯನ್ನು ಅಳವಡಿಸುವುದು ಸೂಕ್ತ ಎಂದು ಶಿಕ್ಷಣ ತಜ್ಞ ನಿರಂಜನಾರಾದ್ಯ ವಿ ಪಿ ಹೇಳುತ್ತಾರೆ. ಅವರು ಈ ದಿನ.ಕಾಮ್ ಗೆ ನೀಡಿದ ಸಂದರ್ಶನ ಇಲ್ಲಿದೆ.
CSR ನಿಧಿ ನಂಬಿ ಸರ್ಕಾರ, ಆಂಗ್ಲ ಮಾಧ್ಯಮ ಶಾಲೆ ನಡೆಸುವುದು ಅಸಾಧ್ಯ I Dr Niranjanaradhya V P
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: