ಹಲವು ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಹಗರಣದಲ್ಲಿ ಭಾಗಿಯಾಗಿ ಕಪ್ಪು ಪಟ್ಟಿಗೆ ಸೇರ್ಪಡೆಗೊಂಡಿರುವ ಗುಜರಾತ್‌ನ ಅಹಮದಾಬಾದ್ ಮೂಲದ ಎಜುಟೆಸ್ಟ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಎಂಬ ಕಂಪನಿಯೊಂದಕ್ಕೆ ಬಿಜೆಪಿ ಸರ್ಕಾರಗಳು ಹಲವು ಗುತ್ತಿಗೆಗಳನ್ನು ನೀಡುತ್ತಿರುವುದನ್ನು ಮುಂದುವರಿಸುತ್ತಿರುವ ಕುರಿತು ವರದಿಯಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಆದ ಮೇಲೂ ಕಪ್ಪು ಪಟ್ಟಿಗೆ ಸೇರಿದ ಕಂಪನಿಗೆ ಗುತ್ತಿಗೆ! Paper leak I BJP
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: