ಫೈನಲ್ ಪಂದ್ಯದ ಕೊನೆಯ ಓವರ್ನ ಮೊದಲ ಬಾಲ್ನಲ್ಲಿಯೇ ಮಿಲ್ಲರ್ ಬೌಂಡರಿ ಎತ್ತಿದರು. ಅಲ್ಲಿ, ಬೌಂಡರಿ ಲೈನ್ನಲ್ಲಿ ಐದು, ಐದೂವರೆ ಅಡಿಯಿದ್ದ ಆಟಗಾರ ನಿಂತಿದ್ದರೆ, ಅದು ಖಂಡಿತ ಸಿಕ್ಸರ್. ಆದರೆ ಅದನ್ನು ಕ್ಲಾಸಿಕ್ ಕ್ಯಾಚನ್ನಾಗಿ ಪರಿವರ್ತಿಸಿದವನು ಸೂರ್ಯಕುಮಾರ್ ಯಾದವ್. ಅದೊಂದು ಕ್ಯಾಚ್, ಆಟದ ಗತಿಯನ್ನೇ ಬದಲಿಸಿತು. ಪಂದ್ಯದ ಫಲಿತಾಂಶವನ್ನೇ ಬರೆಯಿತು. ಬಹಳ ಕಾಲ ನೆನಪಿನಲ್ಲುಳಿಯುವಂತೆ ಮಾಡಿತು.

ಅದೊಂದು ಕ್ಯಾಚ್, ಆಟದ ಗತಿಯನ್ನೇ ಬದಲಿಸಿತು
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: