ಮೈಸೂರಿನ ಜಿಲ್ಲಾ ಪತ್ರಕರ್ತ ಸಂಘದ ರಾಜಶೇಖರ ಕೋಟಿ ಸಭಾಂಗಣದಲ್ಲಿ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಗೌರವ ಸ್ವೀಕರಿಸಿದ್ದಾರೆ.
ಇದೇ ಸಮಯದಲ್ಲಿ ನಿತ್ಯ ಕಾರ್ಯನಿರತರಾಗಿರುವ ಪತ್ರಕರ್ತರಿಗೆ ಸ್ಥಳೀಯ, ರಾಜ್ಯ, ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಟೋಲ್ಗಳಲ್ಲಿ ಕೇಂದ್ರ ಸರ್ಕಾರದಿಂದ ಶುಲ್ಕ ವಿನಾಯಿತಿ ಕೊಡಿಸುವಂತೆ ಪತ್ರಕರ್ತ ಸಂಘದ ಅಧ್ಯಕ್ಷ ಕೆ ದೀಪಕ್ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಮಕ್ಕಳು ಕವನ ರಚನೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು: ಶಶಿಧರ್ ತೋಡ್ಕರ್
ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ ದತ್ತ ಚಾಮರಾಜ ಒಡೆಯರ್, ಶಾಸಕರಾದ ಜಿ ಟಿ ಹರೀಶ್ ಗೌಡ, ಸುರೇಶ್ ಬಾಬು, ಹನೂರು ಮಂಜುನಾಥ, ಕೆ ಆರ್ ಪೇಟೆ ಮಂಜುನಾಥ್, ಮಂಜೇಗೌಡ, ವಿವೇಕ್, ಮಾಜಿ ಶಾಸಕ ಸಾ ರಾ ಮಹೇಶ್,
ಉಪಾಧ್ಯಕ್ಷ ರವಿ ಪಾಂಡವಪುರ, ಸದಸ್ಯ ಸೋಮಶೇಖರ್ ಇದ್ದರು.