ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಸುಮಾರು 18.50 ಕೋಟಿ ವೆಚ್ಚದಲ್ಲಿ ಜನತಾ ಬಜಾರ್ ಕಟ್ಟಡವನ್ನು ನಿರ್ಮಿಸಿ ಉದ್ಘಾಟನೆಯನ್ನೂ ಮಾಡಲಾಗಿದೆ. ಆದರೆ ಇಂದಿಗೂ ವ್ಯಾಪಾರಸ್ಥರಿಗೆ ಈ ಕಟ್ಟಡದಲ್ಲಿ ವ್ಯಾಪಾರ ವಹಿವಾಟು ಮಾಡಲು ಅವಕಾಶವಿಲ್ಲದೆ ಈ ಕಟ್ಟಡ ಈಗ ನಾಯಿ, ಜಾನುವಾರುಗಳ ವಾಸಸ್ಥಾನವಾಗಿ, ಸಾರಾಯಿ ಪ್ರಿಯರಿಗೆ ಆಶ್ರಯತಾಣವಾಗಿ ಮಾರ್ಪಾಡಾಗಿದೆ.

ಅಧಿಕಾರಿಗಳ ಈ ತಪ್ಪಿನಿಂದ ಬೀದಿಪಾಲಾಯ್ತು ಬೀದಿ ವ್ಯಾಪಾರಿಗಳ ಬದುಕು! Hubballi | Janata Bazar
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: