ಯಾದಗಿರಿ | ವರ್ಗಾವಣೆಗೊಂಡು ಬೀಳ್ಕೊಡುಗೆ ಸ್ವೀಕರಿಸಿದ್ದ ಪಿಎಸ್‌ಐ ಹೃದಯಾಘಾತದಿಂದ ನಿಧನ

Date:

Advertisements

ನಿನ್ನೆ ವರ್ಗಾವಣೆಗೊಂಡು ಪೊಲೀಸ್ ಠಾಣೆಯಲ್ಲಿ ಬೀಳ್ಕೊಡುಗೆ ಸ್ವೀಕರಿಸಿದ್ದ ಪಿಎಸ್‌ಐ ಓರ್ವರು ಇಂದು (ಶುಕ್ರವಾರ) ಹೃದಯಾಘಾತದಿಂದ ನಿಧನರಾದ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಪರಶುರಾಮ್ (35) ಇಂದು ರಾತ್ರಿ 8 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

1001173090

ಕಳೆದ ಒಂದೂವರೆ ವರ್ಷದಿಂದ ನಿಷ್ಠಾವಂತ ಅಧಿಕಾರಿಯಾಗಿ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು, ನಿನ್ನೆಯಷ್ಟೆ ಯಾದಗಿರಿಯ ಸೈಬರ್ ಕ್ರೈಮ್ ಠಾಣೆಗೆ ವರ್ಗಾವಣೆ ಆಗಿದ್ದರು.

Advertisements

ಈ ಹಿನ್ನೆಲೆಯಲ್ಲಿ ಅವರ ಸಹೋದ್ಯೋಗಿಗಳು ಹಾಗೂ ಪೊಲೀಸ್ ಇಲಾಖೆಯ ಇತರ ಸಿಬ್ಬಂದಿಗಳ ಬೀಳ್ಕೊಡುಗೆ ಸಮಾರಂಭ ಮಾಡಿದ್ದರು. ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿರುವುದು ಎಲ್ಲರಿಗೂ ಆಘಾತ ಉಂಟು ಮಾಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X