ಬಾಂಗ್ಲಾದೇಶದ ಹೈಕೋರ್ಟ್ ಕಳೆದ ಜೂನ್ನಲ್ಲಿ ನೀಡಿದ ತೀರ್ಪಿನಲ್ಲಿ 1971ರ ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸೇನೆ ಸಿಬ್ಬಂದಿಯ ಮಕ್ಕಳು, ಸಂಬಂಧಿಕರಿಗೆ ಶೇ. 30ರಷ್ಟು ಕೋಟಾ ನೀಡಬೇಕೆಂದು ಆದೇಶ ನೀಡಿತ್ತು. ದೇಶಾದ್ಯಂತ ಹೈಕೋರ್ಟ್ ಆದೇಶದ ವಿರುದ್ಧ ಆಕ್ರೋಶ ವ್ಯಕ್ತವಾಯಿತು. 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಈಗ ಗಲಭೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಪ್ರಧಾನಿ ಶೇಖ್ ಹಸೀನಾ ದೇಶ ತೊರೆದು ಓಡಿಹೋಗಿದ್ದಾರೆ… ಮುಂದೇನು ಈ ವಿಡಿಯೋ ನೋಡಿ

ಪ್ರಧಾನಿ ಶೇಖ್ ಹಸೀನಾ ದೇಶ ತೊರೆದು ಓಡಿಹೋಗಿದ್ದೇಕೆ? Bangladesh | Shiek Hasina | Reservation | India
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: