“ಹೆಣ್ಣು ಭ್ರೂಣಹತ್ಯೆಯಲ್ಲಿ ತೊಡಗಿರುವ ವೈದ್ಯರು ಮತ್ತು ವಂಚಕರಿಗೆ ಸುಲಭವಾಗಿ ಜಾಮೀನು ಸಿಗದಂತೆ ರಾಜ್ಯ ಸರ್ಕಾರ ಕಾನೂನನ್ನು ಬಲಪಡಿಸಲಿದೆ” ಎಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು. ಅಲ್ಲಿಗೆ ಆ ವಿಚಾರ ಸಂಬಂಧಿತ ಚರ್ಚೆ ತಣ್ಣಗಾಗಿತ್ತು. ಈಗ ಮತ್ತೆ ಮಂಡ್ಯದಲ್ಲೇ ಹೆಣ್ಣು ಭ್ರೂಣ ಪತ್ತೆ ಪ್ರಕರಣ ಬೆಳಕಿಗೆ ಬಂದಿರುವುದು ಆರೋಗ್ಯ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ. ಈ ವಿಡಿಯೋ ನೋಡಿ.

ಮಂಡ್ಯದಲ್ಲಿ ನಿಲ್ಲದ ಕ್ರೂರ ದಂಧೆ !
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: