ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದ ನೆವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಕಿಡಿಕಾರಿದ್ದಾರೆ. ಇದೇ ರೀತಿ ಕಾಂಗ್ರೆಸ್ ನ ಹಲವು ಮುಖಂಡರು ಪ್ರತಿಕ್ರಿಯಿಸಿದ್ದಾರೆ ಈ ವಿಡಿಯೋ ನೋಡಿ.

ಏನೇ ತಿಪ್ಪರಲಾಗಾಕಿದ್ರೂ ಕಾಂಗ್ರೆಸ್ನ ಅಲ್ಲಾಡ್ಸಕ್ಕೆ ಸಾಧ್ಯವಿಲ್ಲ!| D K Suresh | Eshwara Khandre | M B Patil
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: