ಧಾರವಾಡ | ರಾಜೀವ್ ಗಾಂಧಿ ಜನ್ಮದಿನ; ಸದ್ಭಾವನಾ, ಸಾಮರಸ್ಯ ದಿನವನ್ನಾಗಿ ಆಚರಣೆ

Date:

Advertisements

ಎಲ್ಲ ಧರ್ಮೀಯರಲ್ಲಿ ರಾಷ್ಟ್ರೀಯ ಏಕೀಕರಣ ಮತ್ತು ಕೋಮು ಸೌಹಾರ್ದತೆ ಉತ್ತೇಜಿಸುವ ಉದ್ದೇಶದಿಂದ ರಾಜೀವ್ ಗಾಂಧಿ ಜನ್ಮದಿನ ಆಗಸ್ಟ್ 20ನ್ನು ‘ಸದ್ಭಾವನಾ ದಿವಸ್’ ಅಥವಾ ʼಸಾಮರಸ್ಯ ದಿನʼವೆಂದು ಆಚರಿಸಲಾಗುತ್ತದೆ ಎಂದು ಸಹಾಯಕ ಪ್ರಾದ್ಯಾಪಕ ಡಾ ಪೂಜಾರ್ ಹೇಳಿದರು.

ಧಾರವಾಡ ನಗರದ ಅಂಜುಮನ್ ಪದವಿ ಮಹಾವಿದ್ಯಾಲಯದಲ್ಲಿ ಇಎಲ್‌ಸಿ ಮತ್ತು ಎನ್ಎಸ್ಎಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸದ್ಭಾವನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಚಾರ್ಯ ಡಾ ಎನ್ ಎಂ ಮಕಾಂದಾರ ಮಾತನಾಡಿ, “ಜಾತಿ, ಪ್ರದೇಶ, ಧರ್ಮ ಅಥವಾ ಭಾಷೆಯನ್ನು ಲೆಕ್ಕಿಸದೆ ಭಾರತದ ಎಲ್ಲ ಜನರ ಭಾವನಾತ್ಮಕ ಏಕತೆ ಮತ್ತು ಸಾಮರಸ್ಯಕ್ಕಾಗಿ ನಾವೆಲ್ಲರೂ ದುಡಿಯಬೇಕು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಾಲಕಿ ಮೇಲೆ ಅತ್ಯಾಚಾರ; ಅಪ್ಪ, ಮಗನಿಗೆ ಜೈಲು ಶಿಕ್ಷೆ

ಎನ್ಎಸ್ಎಸ್ ಘಟಕದ ಅಧಿಕಾರಿ ಡಾ. ನಾಗರಾಜ್ ಗದಗನವರ ಮಾತನಾಡಿ, “ಆಗಸ್ಟ್ 20ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನವನ್ನು ʼಸದ್ಭಾವನಾ ದಿವಸ್ʼ ಎಂದು ಆಚರಿಸಲಾಗುತ್ತದೆ” ಎಂದು ತಿಳಿಸಿದರು.

ಇದೇ ವೇಳೆ ಡಾ. ಐ ಎ ಮುಲ್ಲಾ ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನಾಚರಣೆಯ ಪ್ರತಿಜ್ಞೆ ಬೋಧಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X