ರಾಜ್ಯಪಾಲರಿಗೆ ಬೆದರಿಕೆ ಇದೆ ಎಂಬ ಸನ್ನಿವೇಶ ಸೃಷ್ಟಿಸಿದ್ದೇ ಬಿಜೆಪಿ: ಸಚಿವ ಪರಮೇಶ್ವರ್

Date:

Advertisements

ರಾಜ್ಯಾಪಾಲರು ರಕ್ಷಣೆ ಕೇಳಿದ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಲಾಗಿದೆ. ಅವರಿಗೆ ಯಾವ ರೀತಿಯ ಬೆದರಿಕೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ರಾಜ್ಯಪಾಲರಿಗೆ ಬೆದರಿಕೆ ಇದೆ ಎಂಬ ಸನ್ನಿವೇಶವನ್ನು ಬಿಜೆಪಿಯವರೇ ಸೃಷ್ಟಿ ಮಾಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಆರೋಪಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ‌ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ವಿಪಕ್ಷದವರು ಪದೇಪದೆ ಅನೇಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಡಾ ಬಗ್ಗೆ ದೇಸಾಯಿ ಆಯೋಗವು ತನಿಖೆ ಆರಂಭಿಸಿದೆ. ಮುಡಾ ಅಕ್ರಮದ ಬಗ್ಗೆ ಮಾಹಿತಿ ಇದ್ದರೆ ದೇಸಾಯಿ ಆಯೋಗಕ್ಕೆ ನೀಡಲಿ” ಎಂದರು.

“ಸಾರ್ವಜನಿಕವಾಗಿ ಗೊಂದಲ ಉಂಟು ಮಾಡುವ ಹೇಳಿಕೆ ನೀಡುವುದು ಬೇಡ ಎಂದ ಅವರು, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ‌ ಪ್ರತಿಕ್ರಿಯಿಸಲು ಹೋಗುವುದಿಲ್ಲ” ಎಂದು ಹೇಳಿದರು.

Advertisements

“ಕೋವಿಡ್ ಸಂದರ್ಭದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಮೈಕಲ್ ಪೊನ್ನಾ ಅವರ ವರದಿ ಬರುವರೆಗೂ ಏನನ್ನು ಮಾಡಲಾಗುವುದಿಲ್ಲ. ವರದಿಯಲ್ಲಿ ಏನು ಶಿಫಾರಸ್ಸು ಮಾಡುತ್ತಾರೆ ಎಂಬುದನ್ನು ಗಮನಿಸಿ, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕ್ರಿಮಿನಲ್ ಪ್ರೊಸಿಡಿಂಗ್ಸ್ ಮಾಡಬೇಕು ಅಂತ ವರದಿಯಲ್ಲಿ ಬಂದರೆ, ಅದರಂತೆ ಕ್ರಮ ಕೈಗೊಳ್ಳಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X