ನಮ್ಮ ನೆರೆಯ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ ಈಗ ಅಕ್ಷರಶಃ ಪ್ರತಿಭಟನಾ ಸ್ಥಳವಾಗಿದೆ. ರೈಲ್ವೆ ನಿಲ್ದಾಣ, ರಸ್ತೆ, ಸರ್ಕಾರಿ ಕಚೇರಿಗಳ ಮುಂದೆ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರು ಮಕ್ಕಳ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಇಡೀ ಬದ್ಲಾಪುರದಲ್ಲಿ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಧ್ಯ ಥಾಣೆಯಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದ್ದು, ಪ್ರತಿಭಟನೆ ನಡೆಸುತ್ತಿರುವವರಲ್ಲಿ ಕನಿಷ್ಟ ನೂರು ಮಂದಿಯ ಮೇಲೆ ಸರ್ಕಾರವು ಎಫ್ಐಆರ್ ದಾಖಲಿಸಿದೆ. ಇದೇ ಆಗಸ್ಟ್ 24ರಂದು ಮಹಾರಾಷ್ಟ್ರ ಬಂದ್ಗೂ ಕರೆ ನೀಡಲಾಗಿದೆ. ಹಾಗಿದ್ದರೆ ಅಲ್ಲಿ ನಡೆದಿದ್ದೇನು ಈ ವಿಡಿಯೋ ನೋಡಿ.

ಪುಟಾಣಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ದೂರು ದಾಖಲಿಸದ ಮಹಿಳಾ ಪೊಲೀಸ್! | Badlapur
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: