ಶನಿವಾರ ಪುಣೆಯ ಪೌಡ್ ಬಳಿ ಮುಂಬೈನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ನಾಲ್ವರಿಗೆ ಗಾಯವಾಗಿದೆ.
ಹೆಲಿಕಾಪ್ಟರ್ ಖಾಸಗಿ ವಿಮಾನಯಾನ ಕಂಪನಿಗೆ ಸೇರಿದ್ದು ಎಂದು ಪುಣೆ ಗ್ರಾಮಾಂತರ ಎಸ್‌ಪಿ ಪಂಕಜ್ ದೇಶಮುಖ್ ಖಚಿತಪಡಿಸಿದ್ದಾರೆ.
ನಾಲ್ವರಲ್ಲಿ ಕ್ಯಾಪ್ಟನ್ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಮೂವರ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಕೇದಾರನಾಥ | ಗಿರಗಿರನೆ ತಿರುಗಿ ತುರ್ತು ಭೂಸ್ಪರ್ಶಗೈದ ಹೆಲಿಕಾಪ್ಟರ್: ಪಾರಾದ ಯಾತ್ರಿಕರು; ವಿಡಿಯೋ ವೈರಲ್
AW 139 ಖಾಸಗಿ ಹೆಲಿಕಾಪ್ಟರ್ ಪೌಡ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ಭಾರೀ ಮಳೆಯಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.
VIDEO | Maharashtra: A helicopter crashes in the Paud area of Pune district. More details awaited.
— Press Trust of India (@PTI_News) August 24, 2024
(Source- Third Party) pic.twitter.com/T6teTURaYx