ತುಮಕೂರು | ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಜಿಲ್ಲಾಸ್ಪತ್ರೆಗೆ ಭೇಟಿ : ಸ್ವಚ್ಛತೆ ಕಾಪಾಡಲು ಸೂಚನೆ

Date:

Advertisements

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಪ್ರಸೂತಿ ಕೊಠಡಿ, ಮಹಿಳಾ ವಾರ್ಡ್, ಮಕ್ಕಳ ವಾರ್ಡ್, ಎನ್.ಐ.ಸಿ ಕೊಠಡಿ, ಹೊರರೋಗಿ ವಿಭಾಗಗಳಿಗೆ ಭೇಟಿ ನೀಡಿ, ರೋಗಿಗಳ ಆರೋಗ್ಯದ ಬಗ್ಗೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.

ನಂತರ ತಾಯಿ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿದ ಅವರು, ಆಸ್ಪತ್ರೆ ಆವರಣ ಮತ್ತು ವಾರ್ಡ್ಗಳ ಸ್ವಚ್ಛತೆಯನ್ನು ಪರಿಶೀಲಿಸಿ ರೋಗಿಗಳ ಆರೋಗ್ಯದ ಹಿತದೃಷ್ಟಿಯಿಂದ ಆಸ್ಪತ್ರೆಯಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕೆಂದು ಜಿಲ್ಲಾ ಶಸ್ತçಚಿಕಿತ್ಸಕ ಡಾ. ಅಜಗರ್ ಬೇಗ್ ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ಎಂ.ಎನ್, ಜಿಲ್ಲಾ ನಿರೂಪಣಾಧಿಕಾರಿ ದಿನೇಶ್ ಆರ್.ಎಂ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ ಆರ್.ಎಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್, ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು |  ಸೈಬರ್ ಅಪರಾಧಗಳ ನಿಯಂತ್ರಣ – ಸಂಶೋಧನೆಗೆ ಒತ್ತು : ಡಾ.ಜಿ.ಪರಮೇಶ್ವರ್

ಕಂಪ್ಯೂಟರ್‌ಗಳು, ನೆಟ್‌ವರ್ಕ್  ಗಳು ಅಥವಾ ಇಂಟರ್ನೆಟ್ ಬಳಸಿ ನಡೆಸಲಾಗುತ್ತಿರುವ ಕಾನೂನುಬಾಹಿರ ಚಟುವಟಿಕೆಗಳನ್ನು...

ತುಮಕೂರು ಜಿಲ್ಲೆಯಲ್ಲಿ ಅಭಿವೃದ್ಧಿ ಹಿಮ್ಮುಖ : ಶೃಂಗ ಸಭೆಯಲ್ಲಿ ಮಠಾಧೀಶರ ಅಸಮಾಧಾನ

ನಮ್ಮ ಕನಸು, ನಮ್ಮತುಮಕೂರು, ಭವಿಷ್ಯದ ತುಮಕೂರು ಹೇಗಿರಬೇಕು ಎಂಬ ದೂರದೃಷ್ಟಿಯ ಹಿನ್ನೆಲೆಯಲ್ಲಿ...

ಒಳ ಮೀಸಲಾತಿ | ನಾಗಮೋಹನ್ ದಾಸ್ ಶಿಫಾರಸ್ಸುಗಳ ಯಥವಾತ್ತಾಗಿ ಜಾರಿಗೆ ಒತ್ತಾಯ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಂವಿಧಾನದ ಆಶಯದಂತೆ ಆತನ ಪಾಲು ದೊರೆಯಬೇಕು ಎಂಬ...

ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ : ತುಮಕೂರು ವಿವಿ ಪರೀಕ್ಷೆ ಮುಂದೂಡಿಕೆ

 ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ಹಿನ್ನೆಲೆ ತುಮಕೂರು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ನಡೆಯಬೇಕಾಗಿದ್ದ ಎಲ್ಲ...

Download Eedina App Android / iOS

X