ದಶಕಗಳ ಹಿಂದೆ ರೂಪಿಸಿದ ಅರಣ್ಯದ ವ್ಯಾಖ್ಯಾನ ಬದಲಾಗಬೇಕು. ಮಲೆನಾಡು, ಮಲೆನಾಡಿಗರು ಇಬ್ಬರೂ ಉಳಿಯಬೇಕು. ಇಲ್ಲದಿದ್ದರೆ ಮಲೆನಾಡಿನ ಜನರು ನೆಮ್ಮದಿಯಾಗಿ ಜೀವಿಸಲು ಸಾಧ್ಯವಿಲ್ಲ ಎನ್ನುವುದು ಪರಿಸರವಾದಿ ಕಲ್ಕುಳಿ ವಿಠಲ ಹೆಗ್ಡೆ ಅವರ ಅಭಿಮತ. ಒತ್ತುವರಿ ಸಮಸ್ಯೆ ಅಂದರೆ ಏನು? ಈ ಸಮಸ್ಯೆ ಮಲೆನಾಡಿನದ್ದು ಮಾತ್ರವೇ? ಈ ಕುರಿತು ಈದಿನ.ಕಾಮ್ ಜೊತೆ ಅವರು ಮಾತನಾಡಿದ್ದಾರೆ.

ಮಲೆನಾಡಿನಲ್ಲಿ ನಡೆಯುತ್ತಿರುವ ಅರಣ್ಯ ಒತ್ತುವರಿ ಸಮಸ್ಯೆಗೂ ಬ್ರಿಟಿಷರಿಗೂ ಇದೆ ನಂಟು! Malenadu | Forest
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: