ಕೋಲ್ಕತ್ತದ ತರಬೇತಿ ನಿರತ ವೈದ್ಯೆ ಮೇಲಿನ ಅತ್ಯಾಚಾರದಿಂದ ದೇಶವೇ ಆಘಾತಗೊಂಡಿದೆ ಎಂದು ಹೇಳುವಾಗ ಮುರ್ಮು ಅವರಿಗೆ ಈ ಹಿಂದೆ ಮಹಿಳೆಯರ ಮೇಲಾದ ಭೀಕರ ಅತ್ಯಾಚಾರ ಪ್ರಕರಣಗಳು ಆಘಾತ ತಂದಿಲ್ಲ ಎಂದು ದೇಶದ ಜನತೆ ಅರ್ಥ ಮಾಡಿಕೊಳ್ಳಬೇಕೇ? ರಾಷ್ಟ್ರಪತಿ ಮುರ್ಮು ‘ಘಾಸಿʼಗೊಳ್ಳಲು ಕೋಲ್ಕತ್ತ ಪ್ರಕರಣದ ತನಕ ಕಾಯಬೇಕಿತ್ತೇ?

ರಾಷ್ಟ್ರಪತಿ ಮುರ್ಮು ‘ಘಾಸಿʼಗೊಳ್ಳಲು ಕೋಲ್ಕತ್ತ ಪ್ರಕರಣದ ತನಕ ಕಾಯಬೇಕಿತ್ತೇ? kolkata ra*e case | Droupadi Murmu
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: