ತುಮಕೂರು | ಮಂಡಿಪೇಟೆಯಲ್ಲಿ ಆಗ್ನಿ ಅನಾಹುತ : ಪಾಟಕಿ ಸ್ಟೋಟ

Date:

Advertisements

ತುಮಕೂರು ನಗರದ ಹೃದಯ ಭಾಗದಲ್ಲಿನ ಮಂಡಿಪೇಟೆಯ ನೇತಾಜಿ ಟ್ರೇಡರ್ಸ್‌ಗೆ ಆಕಸ್ಮಿಕ ಬೆಂಕಿ ಬಿದ್ದು ಹೊತ್ತಿ ಉರಿಯುತ್ತಿರುವ ಬೆಂಕಿಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟ ಹೊಗೆ ಅವರಿಸಿದೆ.

ನೇತಾಜಿ ಟ್ರೇಡರ್ಸ್‌ನ ಗೋದಾಮಿನಲ್ಲಿ ಪಟಾಕಿ, ಗ್ರಂಧಿಗೆ ಅಂಗಡಿಗೆ ಸಂಬಂಧಿಸಿದ ವಸ್ತುಗಳು,
ಪ್ಲಾಸ್ಟಿಕ್ ವಸ್ತುಗಳು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ರಾಮಕೃಷ್ಣ ಎನ್ನುವವರಿಗೆ ಸೇರಿದ ನೇತಾಜಿ ಟ್ರೇಡರ್ಸ್‌ ಮಳಿಗೆ ಎಂದು ಗೋತ್ತಾಗಿದೆ.

WhatsApp Image 2024 09 02 at 9.56.54 PM

ಸೋಮವಾರ ಮುಂಜಾನೆ 6 ಗಂಟೆಗೆ ಕಾಣಿಸಿಕೊಂಡ ಬೆಂಕಿ, 9 ಗಂಟೆ ಆದ್ರೂ ಬೆಂಕಿ ನಂದಿಸಲಾಗಿಲ್ಲ.
ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಯವರು ಹರಸಾಹಸ ಪಟ್ಟರು. ಪಟಾಕಿ ಶೇಖರಣೆಯ ಪರಿಣಾಮ ಬೆಂಕಿಗೆ ನಿರಂತರವಾಗಿ ಪಟಾಕಿಗಳು ಸಿಡಿಯುತ್ತಿವೆ. ನಿರಂತರವಾಗಿ ಸಿಡಿಯುತ್ತಿರುವ ಪಟಾಕಿಯಿಂದಾಗಿ ಅಕ್ಕ-ಪಕ್ಕದ ನಿವಾಸಿಗಳಲ್ಲಿ ಆತಂಕ ಎದುರಾಗಿದೆ. ವಾಹನ ಸವಾರರನ್ನು ತಡೆಗಟ್ಟಿ ಬೆಂಕಿ ನಂದಿಸಲು ನಗರ ಠಾಣೆ ಪೊಲೀಸರು ಸಹಕಾರ ನೀಡುತ್ತಿದ್ದಾರೆ.

Advertisements

ಮಂಡಿಪೇಟೆ ರಸ್ತೆಯ ಎರಡೂ ಬದಿಯ ವಾಹನ ಸಂಚಾರವನ್ನು ತಕ್ಷಣಕ್ಕೆ ಸ್ಥಗಿತಗೊಳಿಸಲಾಗಿದೆ. ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X