ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನೆರ್ತಿ ಸರ್ಕಾರಿ ಪ್ರೌಢಶಾಲೆ ಸುಸಜ್ಜಿತ ಕಟ್ಟಡ ಹೊಂದಿದೆ. ಆದರೆ ಶೌಚಾಲಯ, ಆಟದ ಮೈದಾನ, ವಿದ್ಯುತ್, ಶುದ್ಧ ಕುಡಿಯುವ ನೀರು ಸೇರಿದಂತೆ ಹಲವು ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಈ ಕುರಿತ ಗ್ರೌಂಡ್ ರಿಪೋರ್ಟ್ ಇಲ್ಲಿದೆ.

131ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ, ಡಿಜಿಟಲ್ ಕ್ಲಾಸ್ ಇದ್ದರೂ ವಿದ್ಯುತ್ ಇಲ್ಲ! Dharawad | Kundagol | School
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: