ಇಬ್ಬರು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿ.ಎಸ್.ಯಡಿಯೂರಪ್ಪನವರು ಜಂಟಿಯಾಗಿ ನಡೆಸಿದ ಡಿನೋಟಿಫಿಕೇಷನ್ ಹಗರಣದ ಸಂಪೂರ್ಣ ದಾಖಲೆಗಳ ಸಮೇತ ಈದಿನ.ಕಾಮ್ 2024ರ ಸೆಪ್ಟೆಂಬರ್ 16ರಂದು ತನಿಖಾ ವರದಿಯನ್ನು ಪ್ರಕಟಿಸಿತ್ತು. ಇದೀಗ ಕರ್ನಾಟಕ ಸರ್ಕಾರದ ಸಚಿವರಾದ ದಿನೇಶ್ ಗುಂಡೂರಾವ್ ಇದನ್ನು ಉದ್ದೇಶಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ.

ಮಾಜಿ ಮುಖ್ಯಮಂತ್ರಿಗಳೆ ಮಾನ ಮರ್ಯಾದೆ ಅನ್ನೋದು ಇದ್ರೆ ಇದ್ಕೆ ಉತ್ತರ ಕೊಡಿ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: