ಉಡುಪಿ | ತುಳುಕೂಟ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆ

Date:

Advertisements

ಸಾಂಸ್ಕೃತಿಕ ಕಲಾಸಂಸ್ಥೆ ತುಳುಕೂಟ ಉಡುಪಿ ಇದರ 2024-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ಪುನರಾಯ್ಕೆಯಾಗಿದ್ದಾರೆ.

ಉಡುಪಿಯ ಜಗನ್ನಾಥ ಸಭಾಭವನದಲ್ಲಿ ನಡೆದ ತುಳುಕೂಟದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸ್ಥಾಪಕಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ಕಿದಿಯೂರು, ಕೋಶಾಧಿಕಾರಿಯಾಗಿ ಚೈತನ್ಯ ಎಮ್.ಜಿ., ಉಪಾಧ್ಯಕ್ಷರಾಗಿ ಭುವನಪ್ರಸಾದ್ ಹೆಗ್ಡೆ, ಮನೋಹ‌ರ್ ಶೆಟ್ಟಿ ತೋನ್ಸೆ, ದಿವಾಕ‌ರ್ ಸನಿಲ್, ರಶ್ಮಿ ಶೆಣೈ, ಜೊತೆ ಕಾರ್ಯದರ್ಶಿಯಾಗಿ ಜ್ಯೋತಿ ಎಸ್. ದೇವಾಡಿಗ, ಸಂತೋಷ್ ಕುಮಾರ್, ಪ್ರಸನ್ನ ಕುಮಾರ್, ಸಂಘಟನಾ ಕಾರ್ಯದರ್ಶಿಯಾಗಿ ಮೋಹನ್ ಶೆಟ್ಟಿ ಮೂಡನಿಡಂಬೂರು, ವಿದ್ಯಾ ಸರಸ್ವತಿ, ಉದಯ್ ಕುಮಾರ್ ತೆಂಕನಿಡಿಯೂರು ಅವರು ನೇಮಕಗೊಂಡಿದ್ದಾರೆ.

ಗೌರವ ಸಲಹೆಗಾರರಾಗಿ ವಿಶ್ವನಾಥ ಶೆಣೈ, ಮುರಳೀಧರ ಉಪಾಧ್ಯಾಯ, ಡಾ. ಗಣನಾಥ ಎಕ್ಕಾರ್, ಎಸ್. ಎ. ಕೃಷ್ಣಯ್ಯ, ಬನ್ನಂಜೆ ಬಾಬು ಅಮೀನ್, ಮನೋರಮಾ ಶೆಟ್ಟಿ, ಎಸ್. ವಿ. ಭಟ್, ರವಿಶಂಕರ್ ರೈ, ಶಾಂತಾರಾಮ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.

Advertisements

ಇದನ್ನು ಓದಿದ್ದೀರಾ? ಚಿಕ್ಕಬಳ್ಳಾಪುರ | ಭೀಕರ ಅಪಘಾತ; ಮೂವರು ಸಾವು, ನಾಲ್ವರಿಗೆ ಗಾಯ

ತುಳು ಮಿನದನ ಕಾರ್ಯಕ್ರಮ ಸಂಚಾಲಕರಾಗಿ ಡಾ. ವಿ. ಕೆ. ಯಾದವ್, ತುಳುವ ನಡಕೆದ ಸಂಚಾಲಕರಾಗಿ ದಯಾನಂದ ಕೆ, ತುಳು ಪಠ್ಯ ಪುಸ್ತಕದ ಸಂಚಾಲಕರಾಗಿ ವಿಶ್ವನಾಥ ಬಾಯರಿ, ನಿಟ್ಟೂರು ತುಳು ಭಾವಗೀತೆ ಸ್ಪರ್ಧೆಯ ಸಂಚಾಲಕರಾಗಿ ಜಯರಾಮ್ ಶೆಟ್ಟಿಗಾ‌ರ್ ಮಣಿಪಾಲ, ಆಟಿಕೂಟದ ಸಂಚಾಲಕಿಯಾಗಿ ಪೂರ್ಣಿಮಾ ಶೆಟ್ಟಿ ಮತ್ತು ತಾರಾ ಸತೀಶ್, ಆಟಿದ ಕಷಾಯದ ಸಂಚಾಲಕರಾಗಿ ವಿವೇಕಾನಂದ ಎನ್., ಸೋಣದ ಸೇಸೆ ಕಾರ್ಯಕ್ರಮದ ಸಂಚಾಲಕಿಯಾಗಿ ವೇದಾವತಿ ಶೆಟ್ಟಿ,ಮದರೆಂಗಿದರಂಗ್ ಕಾರ್ಯಕ್ರಮದ ಸಂಚಾಲಕಿಯಾಗಿ ಯಶೋದ ಕೇಶವ್, ಪಣಿಯಾಡಿ ಕಾದಂಬರಿ ಪ್ರಶಸ್ತಿಯ ಸಂಚಾಲಕಿಯಾಗಿ ಶಿಲ್ಪಾ ಜೋಶಿ, ಕೆಮ್ತೂರು ತುಳುನಾಟಕ ಸ್ಪರ್ಧೆಯ ಸಂಚಾಲಕರಾಗಿ ಪ್ರಭಾಕರ ಭಂಡಾರಿ, ತುಳು ಗೊಬ್ಬಲು ಸ್ಪರ್ಧೆಯ ಸಂಚಾಲಕರಾಗಿ ರತ್ನಾಕರ್ ಇಂದ್ರಾಳಿ ಮತ್ತು ಯು. ಎಸ್. ಉಮ್ಮರ್, ಮಾಧ್ಯಮ ಸಂಚಾಲಕಿಯಾಗಿ ಭಾರತಿ ಟಿ. ಕೆ. ಅವರನ್ನು ನೇಮಿಸಲಾಗಿದೆ. ಅಲ್ಲದೆ, 40 ಮಂದಿ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಉಡುಪಿ l ತುಳುಕೂಟದ ಅಧ್ಯಕ್ಷರಾಗಿ ಪುನರಾಯ್ಕೆಯಾದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಇತರೆ ಪದಾಧಿಕಾರಿಗಳಿಗೆ ಶುಭ ಹಾರೈಕೆಗಳು. 🙏

    ತುಳುವರು ಬೆಳೆಯಲಿ , ತುಳುನಾಡು ಬೆಳಗಲಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X