ಕಲಬುರಗಿ ತಾಲೂಕಿನ ಜೋಗೂರ ಗ್ರಾಮದ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಚಿರತೆಯನ್ನು ವೀಕ್ಷಿಸಿದ ಯುವಕರು ಪೋನ್‌ನಲ್ಲಿ ಚಿತ್ರ ಸೆರೆಹಿಡಿದಿರುವುದು ಕಂಡುಬಂದಿದೆ.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯ; ಬಿಜೆಪಿ, ಜೆಡಿಎಸ್ ನಡೆ ಖಂಡಿಸಿ ಅಹಿಂದ ಪ್ರತಿಭಟನೆಗೆ ಸಿದ್ಧತೆ
ಗ್ರಾಮದ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಮಾಹಿತಿ ತಿಳಿದು ರೈತರು ಭಯಭೀತರಾಗಿ ಹೊಲ ಗದ್ದೆಗಳಿಗೆ ಹೋಗಲು ಹೆದರುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.