ಬೀದರ್ | ಹೃದಯಾಘಾತ : ಕರ್ತವ್ಯ ನಿರತ ಪೊಲೀಸ್ ಪೇದೆ ಸಾವು

Date:

Advertisements

ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೀದರ್ ನಗರದಲ್ಲಿ ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ನಡೆದಿದೆ.

ಮೂಲತಃ ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಚಂದ್ರಶೇಖರ್ (28) ಮೃತ ಪೇದೆ ಎಂದು ಗುರುತಿಸಲಾಗಿದೆ.

ಚಂದ್ರಶೇಖರ್ 2018ರ ಬ್ಯಾಚ್‌ನಲ್ಲಿ ಪೊಲೀಸ್ ಇಲಾಖೆಗೆ ನೇಮಕವಾಗಿದ್ದರು. ಕಳೆದ 5 ವರ್ಷಗಳಿಂದ ಬೀದರ್‌ ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.

Advertisements

ಇದನ್ನು ಓದಿದ್ದೀರಾ? ರಾಯಚೂರು | ಕೆರೆಗಳಿಗೆ ರಾಸಾಯನಿಕ ಮಿಶ್ರಣ ಶಂಕೆ; ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿರುವುದಾಗಿ ತಿಳಿದುಬಂದಿದೆ. ಕೂಡಲೇ ಅವರನ್ನು ನಗರದ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಪೇದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು‌‌ ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X