ಬೆಂಗಳೂರು | ಸಿಟಿ ಸೆಂಟರ್ ಶಾಪ್‌ವೊಂದರಲ್ಲಿ ₹5.22 ಲಕ್ಷ ಪತ್ತೆ ; ಜಪ್ತಿ

Date:

Advertisements
  • ಮೆಜೆಸ್ಟಿಕ್‌ನಲ್ಲಿರುವ ಸಿಟಿ ಸೆಂಟರ್​ಗೆ ದಾಳಿ ನಡೆಸಿದ ವಿಚಕ್ಷಣಾ ದಳ
  • ಅಕ್ರಮವಾಗಿ ಪತ್ತೆಯಾದ ಹಣವನ್ನು ಜಪ್ತಿ ಮಾಡಿದ ಅಧಿಕಾರಿಗಳು

ವಿಧಾನಸಭಾ ಚುನಾವಣೆ ಹಿನ್ನಲೆ, ಚುನಾವಣಾ ಅಧಿಕಾರಿಗಳು ಅಕ್ರಮವಾಗಿ ಹಣ ವರ್ಗಾವಣೆ ಮಾಡುತ್ತಿರುವವರಿಗೆ ಬಲೆ ಬೀಸಿದ್ದು, ಇದೀಗ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ವಿಚಕ್ಷಣಾ ದಳ ದಾಳಿ ನಡೆಸಿ, ₹5.22 ಲಕ್ಷ ಹಣವನ್ನು ಜಪ್ತಿ ಮಾಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ, ಚುನಾವಣಾಧಿಕಾರಿಗಳು ರಾಜ್ಯದಲ್ಲಿ ಅಲ್ಲಲ್ಲಿ ದಾಳಿ ನಡೆಸಿ ದಾಖಲೆ ಇಲ್ಲದ ಹಣ, ವಸ್ತುಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿರುವ ಸಿಟಿ ಸೆಂಟರ್​ಗೆ ದಾಳಿ ನಡೆಸಿದ ವಿಚಕ್ಷಣಾ ದಳ ಶಾಪ್​ವೊಂದರಲ್ಲಿ ಅಕ್ರಮವಾಗಿ ಪತ್ತೆಯಾದ ಹಣವನ್ನು ಜಪ್ತಿ ಮಾಡಿದ್ದಾರೆ. ದಾಖಲೆ ಇಲ್ಲದೇ ಇರುವುದು ತಿಳಿದುಬಂದ ಹಿನ್ನೆಲೆ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಹಾಗೂ ಮೈಸೂರಿನ ಹಲವೆಡೆ ಐಟಿ ದಾಳಿ: ₹15 ಕೋಟಿ ವಶ

2023ರ ವಿಧಾನಸಭಾ ಚುನಾವಣೆ ಹಿನ್ನೆಲೆ, ರಾಜ್ಯದಲ್ಲಿ ಮತದಾರರಿಗೆ ಹಂಚಲು ತೆಗೆದುಕೊಂಡು ಹೋಗುತ್ತಿರುವ ಹಣ, ಚಿನ್ನಾಭರಣ, ಕುಕ್ಕರ್‌ ಸೇರಿದಂತೆ ಗೃಹ ಬಳಕೆಯ ಸಾಮಗ್ರಿಗಳನ್ನು ಅಧಿಕಾರಿಗಳು ವಶಪಡಿಸಿಕೊಳ್ಳುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X