ಮೇ 9 ಮತ್ತು 10 ರಂದು ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ

Date:

Advertisements
  • ರಾಜ್ಯದಲ್ಲಿ ಒಟ್ಟು 8100 ಕೆಎಸ್‌ಆರ್‌ಟಿಸಿ ಬಸ್‌ಗಳಿವೆ
  • ಮೇ 9 ಮತ್ತು 10ರಂದು 4400 ಬಸ್​ ಸಂಚಾರ

2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆ, ಮೇ 9 ಮತ್ತು 10ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ನಿಗಮ ತಿಳಿಸಿದೆ.

ರಾಜ್ಯದ ಒಟ್ಟು 224 ವಿಧಾನಸಭಾ ಕ್ಷೇತ್ರಗಳಲ್ಲಿ ಮೇ 10ರಂದು ಮತದಾನ ನಡೆಯಲಿದೆ. ಈ ವೇಳೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಚುನಾವಣಾ ಕರ್ತವ್ಯಕ್ಕೆ ಕೆಎಸ್ಆರ್​ಟಿಸಿ ಬಸ್​ಗಳನ್ನು ನಿಯೋಜಿಸಲಾಗಿದೆ. ಹಾಗಾಗಿ, ಮೇ 9 ಮತ್ತು 10ರಂದು ರಾಜ್ಯದಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತದೆ. ಪ್ರಯಾಣಿಕರು ಸಹಕರಿಸಬೇಕು ಎಂದು ಪತ್ರಿಕಾ ಪ್ರಕಟಣೆ ಮೂಲಕ ನಿಗಮ ಮನವಿ ಮಾಡಿದೆ.

KSRTC

ರಾಜ್ಯದಲ್ಲಿ ಒಟ್ಟು 8100 ಕೆಎಸ್‌ಆರ್‌ಟಿಸಿ ಬಸ್‌ಗಳಿವೆ. ಇದರಲ್ಲಿ 3700 ಬಸ್‌ಗಳು ಚುನಾವಣಾ ಕೆಲಸಕ್ಕೆ ಬುಕ್‌ ಆಗಿವೆ. ಮೇ 9 ಮತ್ತು 10ರಂದು 4400 ಕೆಎಸ್​ಆರ್​ಟಿಸಿ ಬಸ್​ಗಳು ಮಾತ್ರ ಸಂಚಾರ ಮಾಡುತ್ತವೆ. ಹಾಗಾಗಿ, ಆ ಎರಡು ದಿನಗಳು ರಾಜ್ಯದಲ್ಲಿ ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X