ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಳೆತರಗೋಳ ಗ್ರಾಮದ ಬಳಿ ಬೈಕ್ ಅಪಘಾತಕ್ಕಿಡಾಗಿದ್ದು ಸ್ಥಳದಲ್ಲೆ ಬೈಕ್ ಸವಾರ ಸಾವನಪ್ಪಿರುವ ಘಟನೆ ನಡೆದಿದೆ.
ರಾಮದುರ್ಗದಿಂದ ರಹಿಮಸಾಬ್ ಮತ್ತು ಕರಿಮ್ ಸಾಬ್ ಮಖಾನದಾರ್ ತರಗೊಳ ಗ್ರಾಮಕ್ಕೆ ಬೈಕ್ ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಬೈಕ್ ಅಪಘಾತಕ್ಕಿಡಾಗಿದ್ದು ಬೈಕ್ ಸವಾರ ಕರಿಮ್ ಸಾಬ್ (32) ಸ್ಥಳದಲ್ಲಿಯೇ ಮೃತಪಟ್ಟಿದ್ದು ರಹಿಮಸಾಬ್ ಗಾಯವಾಗಿದ್ದು ನಂತರ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಜಹೂರ್ ಖಾಜಿ, ರಾಮದುರ್ಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಇದನ್ನು ಓದಿದ್ದೀರಾ? ಬೆಳಗಾವಿ | ಚೆನ್ನಮ್ಮನ ಕಿತ್ತೂರಿನಲ್ಲಿ 30 ಕೋಟಿ ವೆಚ್ಚದ ಥೀಮ್ ಪಾರ್ಕ್ ಸ್ಥಾಪನೆಗೆ ನಿರ್ಧಾರ