ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತಿರದ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬೈಕ್ ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತ ಪಟ್ಟ ವ್ಯಕ್ತಿಯನ್ನು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಹಲ್ಲಕರ್ಣಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.
ಇದನ್ನು ಓದಿದ್ದೀರಾ? ಬೆಳಗಾವಿ | ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ: ವಾಲ್ಮೀಕಿ ಸಮ್ಮೇಳನದಲ್ಲಿ ನಿರ್ಣಯ
ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.