ಮತದಾನದ ದಿನ ವೇತನ ಸಹಿತ ರಜೆ ನಿರಾಕರಿಸಿದ ಖಾಸಗಿ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ ಬಿಬಿಎಂಪಿ

Date:

Advertisements
  • ವೇತನ ಸಹಿತ ರಜೆ ನೀಡದಿದ್ದರೆ, ಉದ್ಯೋಗಿಗಳು 1950ಗೆ ಡಯಲ್ ಮಾಡಿ
  • ವೇತನ ಸಹಿತ ರಜೆಯೂ ಉದ್ಯೋಗದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗೆ ಅನ್ವಯಿಸುತ್ತದೆ

ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯ ಮತದಾನ ಮೇ 10ರಂದು ನಡೆಯುತ್ತಿದೆ. ಮತದಾರರಿಗೆ ವೇತನ ಸಹಿತ ರಜೆ ನೀಡಲು ನಿರಾಕರಿಸಿದ ಖಾಸಗಿ ಸಂಸ್ಥೆಗಳು ಮತ್ತು ಐಟಿ ಕಂಪನಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಚ್ಚರಿಸಿದೆ.

ಕೆಲವು ಸಂಸ್ಥೆಗಳು ರಜೆ ಘೋಷಿಸಿಲ್ಲ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.

ಯಾವುದೇ ಸಂಸ್ಥೆಯು ವೇತನ ಸಹಿತ ರಜೆಯನ್ನು ನೀಡದಿದ್ದರೆ, ಉದ್ಯೋಗಿಗಳು 1950 (ಟೋಲ್ ಫ್ರೀ ಸಂಖ್ಯೆ)ಗೆ ಡಯಲ್ ಮಾಡುವಂತೆ ಬಿಬಿಎಂಪಿ ಹೇಳಿದೆ.

Advertisements

ಈ ನಿಯಮವನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ, 1951 ಮತ್ತು ಇತರ ಸಂಬಂಧಿತ ಕಾನೂನುಗಳ ಪ್ರಕಾರ ಕಟ್ಟುನಿಟ್ಟಿನ ಕಾನೂನು ಕ್ರಮವನ್ನು ಜರುಗಿಸಲಾಗುವುದು” ಎಂದು ಬಿಬಿಎಂಪಿ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಮಾರುಕಟ್ಟೆಗೆ ಲಗ್ಗೆಯಿಟ್ಟ ಮಾನವನ ಮೈ ಬಣ್ಣದ ಬ್ಯಾಂಡ್‌ ಏಡ್‌ಗಳು!

ವೇತನ ಸಹಿತ ರಜೆಯೂ ಉದ್ಯೋಗದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗೆ ಅನ್ವಯಿಸುತ್ತದೆ. ಮತದಾನದ ಅರ್ಹತೆಯನ್ನು ಹೊಂದಿರುವವರು ಪ್ರತಿಯೊಬ್ಬರು ಮತದಾನ ಮಾಡಬೇಕೆಂದು ಪಾಲಿಕೆ ವಿನಂತಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X