ಕೇಂದ್ರ ಸರ್ಕಾರವು 28 ರಾಜ್ಯಗಳಿಗೆ ತೆರಿಗೆ ಪಾಲನ್ನು ಕಂತಿನ ರೂಪದಲ್ಲಿ ಬಿಡುಗಡೆ ಮಾಡಿದ್ದು, ಕರ್ನಾಟಕಕ್ಕೆ ₹6,498 ಕೋಟಿಗಳನ್ನು ಕೊಟ್ಟಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲು ನೀಡುವಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಹೊಂದಿರುವುದು ಈಗಾಗಲೇ ಸಾಬೀತಾಗಿರುವ ವಿಷಯ. ಈ ಬಗ್ಗೆ ಸವಿಸ್ತಾರವಾಗಿ ವಿವರಿಸಿದ್ದಾರೆ ಡಾ. ಬಿ ಸಿ ಬಸವರಾಜು.

ಕರ್ನಾಟಕಕ್ಕೆ ತೆರಿಗೆ ಮೋಸ: ಕನ್ನಡಿಗರೇ ಎಚ್ಚೆತ್ತುಕೊಳ್ಳಿ! Tax Devolution | Nirmala Sitharaman | GST
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: