ಬೆಳ್ತಂಗಡಿ | ಹಣ ಆಮಿಷ ಆರೋಪ: ಮೂವರು ಪೊಲೀಸರ ವಶಕ್ಕೆ

Date:

Advertisements

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಸಮೀಪದ ಕೆಲ್ಲಗುತ್ತು ಪರಿಶಿಷ್ಟರ ಕಾಲೋನಿಯಲ್ಲಿ ಮಂಗಳವಾರ (ಮೇ 9) ತಡರಾತ್ರಿ ಮತದಾರರಿಗೆ ಹಣ ಹಂಚುತ್ತಿದ್ದ ಆರೋಪದ ಮೇಲೆ ಮೂವರು ಬಿಜೆಪಿ ಮುಖಂಡರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ನಂಬರ್‌ ಪ್ಲೇಟ್‌ ಇಲ್ಲದ ಕಾರಿನಲ್ಲಿ ಹಣ ಹಂಚಿಕೆ ಮಾಡುತ್ತಿದ್ದವರನ್ನು ಕಾಂಗ್ರೆಸ್‌ ಕಾರ್ಯಕರ್ತರು ಅಡ್ಡಗಟ್ಟಿ ಪೊಲೀಸರ ವಶಕ್ಕೆ ನೀಡಿದ್ದಾರೆ. ಈ ದುಷ್ಕೃತ್ಯಕ್ಕೆ ಬಳಸಲಾಗಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯಾರ್ಥಿ ಹರೀಶ್ ಪೂಂಜಾ ಕಡೆಯವರಾದ ನಗರ ಪಂಚಾಯತ್ ಉಪಾಧ್ಯಕ್ಷ, ನಗರ ಪಂಚಾಯತ್ ಸದಸ್ಯ, ನಗರ ಪಂಚಾಯತ್ ಚಾಲಕ ಕಾರಿನಲ್ಲಿ ಇದ್ದು, ಚುನಾವಣಾಧಿಕಾರಿಗಳು ಸ್ಥಳಕ್ಕೆ ಬಂದು  61 ಸಾವಿರ ರೂಪಾಯಿ ಹಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

Advertisements
Kavya Samatala
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ನಿಧನ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (50)...

ಮಂಗಳೂರು | ತಾಯಿಯನ್ನೇ ಹತ್ಯೆಗೈದಿದ್ದಾನೆಂದು ಆರೋಪ; ಆರೋಪಿ ಪುತ್ರನ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರದಲ್ಲಿ...

ದಕ್ಷಿಣ ಕನ್ನಡ | ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರ ನಿರ್ಬಂಧದ ಹಿಂದಿನ ರಹಸ್ಯವೇನು?

ಬಿಜೆಪಿ ಮತ್ತು ಸಂಘ ಪರಿವಾರದವರದ್ದು ನಕಲಿ ಹಿಂದುತ್ವದ, ಇವರನ್ನು ಧಿಕ್ಕರಿಸೋಣ ಎಂದು...

ದಕ್ಷಿಣ ಕನ್ನಡ | ಅರಣ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಿಜೆಪಿ ಶಾಸಕ

ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೂರು...

Download Eedina App Android / iOS

X