ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕ ಇಂದು ಘೋಷಣೆ

Date:

Advertisements

ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಮಧ್ಯಾಹ್ನ 3.30ಕ್ಕೆ ಪ್ರಕಟಗೊಳಿಸಲಿದೆ.

ಇಂದು ಮಧ್ಯಾಹ್ನ 3.30ಕ್ಕೆ ಆಯೋಗದ ಚುನಾವಣಾಧಿಕಾರಿಗಳು ಪತ್ರಿಕಾಗೋಷ್ಠಿ ಕರೆದಿದ್ದು, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗಲಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣಿನ ಮೇಲಿನ ಶೋಷಣೆ ತಡೆಯುವಲ್ಲಿ ಕುಟುಂಬಗಳಿಗಿದೆ ಪ್ರಧಾನ ಪಾತ್ರ!

Advertisements

“ಮಹಾರಾಷ್ಟ್ರ ಮತ್ತು ಜಾರ್ಖಂಡ್ 2024 ರ ವಿಧಾನಸಭೆಗಳಿಗೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲು ಭಾರತದ ಚುನಾವಣಾ ಆಯೋಗದಿಂದ ಪತ್ರಿಕಾಗೋಷ್ಠಿ ಕರೆಯಲಾಗಿದೆ” ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ.

288 ಸದಸ್ಯರ ಮಹಾರಾಷ್ಟ್ರ ವಿಧಾನಸಭೆಯ ಅಧಿಕಾರಾವಧಿಯು ಈ ವರ್ಷದ ನವೆಂಬರ್‌ನಲ್ಲಿ ಕೊನೆಗೊಳ್ಳುತ್ತಿದ್ದರೆ, 81 ಸದಸ್ಯರ ಜಾರ್ಖಂಡ್ ವಿಧಾನಸಭೆಯ ಅಧಿಕಾರಾವಧಿಯು ಜನವರಿ 5, 2025 ರಂದು ಕೊನೆಗೊಳ್ಳಲಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X