ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಹೊರವಲಯದ ರಾಯನಾಳ ಸೇತುವೆಯ ಹತ್ತಿರ ಹೈಡ್ರೋಜನ್ ಅನಿಲ ಹೊತ್ತು ಸಾಗುತ್ತಿದ್ದ ಟ್ಯಾಂಕರ್ (ಲಾರಿ) ಪಲ್ಟಿಯಾಗಿರುವ ಘಟನೆ ಅಕ್ಟೋಬರ್ 17ಕ್ಕೆ ನಡೆದಿದೆ.
ಟ್ಯಾಂಕರ್ ಪಲ್ಟಿಯಾಗಿ ಬಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಂಡಿದ್ದು, ಅಗ್ನಿಶಾಮಕ ದಳ ಹಾಗೂ ಪೊಲೀಸರ ಸಹಾಯದಿಂದ ಟ್ಯಾಂಕರ್ ತೆರವುಗೊಳಿಸಿದರು.
ಇದನ್ನು ಓದಿದ್ದೀರಾ? ಧಾರವಾಡ | ಪೋಲಿಸರ ದಾಳಿ: ಜೂಜು ಆಡುತ್ತಿದ್ದ 13 ಜನರ ಬಂಧನ
ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಟ್ಯಾಂಕರ್ ಸ್ಥಳಾಂತರಿಸಲು ಹರಸಾಹಸ ನಡೆಯಿತು.