ಕೋಲಾರ | ನಗರ ಶಾಸಕರಿಂದ ಅಲ್ಪಸಂಖ್ಯಾತ ನಿಗಮದ ಕಾರುಗಳ ವಿತರಣೆ

Date:

Advertisements

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ನಿರುದ್ಯೋಗಿ ಯುವಜನರ ಆರ್ಥಿಕ ಅಭಿವೃದ್ದಿಗಾಗಿ ಕೊಡಲಾಗುವ ಕಾರುಗಳನ್ನು ಮಂಗಳವಾರ ಕೋಲಾರ ನಗರ ಶಾಸಕ ಕೊತ್ತೂರು ಮಂಜುನಾಥ್‌ ಫಲಾನುಭವಿಗಳಿಗೆ ವಿತರಿಸಿದರು.

ಈ ವೇಳೆ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್, ರಾಜ್ಯ ಸರಕಾರದ ವಿವಿಧ ನಿಗಮಗಳಿಂದ ನಿರುದ್ಯೋಗಿ ಯುವಕರಿಗೆ ಕಾರುಗಳನ್ನು ವಿತರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇತರೆ ಇಲಾಖೆಗಳಿಂದಲೂ ಅರ್ಹರನ್ನು ಗುರುತಿಸಿ ಇಲಾಖೆಗಳ ವಾಹನಗಳನ್ನು ವಿತರಿಸಲು ಕ್ರಮ ವಹಿಸಲಾಗುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವ್ಯಕ್ತಿ, ಕುಟುಂಬ, ಜಾತಿ ಪ್ರತಿಷ್ಠೆಯ ಕಣ ಚನ್ನಪಟ್ಟಣ

Advertisements

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಉಪನಿರ್ದೇಶಕಿ ಶ್ರನೀರಾ ತಾಜ್, ರಾಜ್ಯ ಅಲ್ಪಸಂಖ್ಯಾತ ನಿಗಮದ ನಿರ್ದೇಶಕ, ಅಬ್ದುಲ್ ಖಯ್ಯಾಮ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಟ್ರಾಕ್ಟರ್ ಮುಸ್ತಫಾ, ಕಠಾರಿಪಾಳ್ಯ ಗಂಗಣ್ಣ, ಮುಂತಾದವರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X