ಬೆಳಗಾವಿಯಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದೆ.
ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕರು ಕೆಳಗಿಳಿದು ಓಡಿದ್ದಾರೆ. ಆದರೆ ದುರಾದೃಷ್ಟವಶಾತ್ ಓರ್ವ ಪ್ರಯಾಣಿಕ ಬೆಂಕಿ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿರುವುದಾಗಿ ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ತುರುವೇಕೆರೆ | ಹೆತ್ತಮ್ಮನಿಗೇ ತುತ್ತು ಅನ್ನ ಹಾಕದವನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ ಏನು ಭೋದನೆ ಮಾಡ್ತಾನೆ : ಸಣ್ಣಮ್ಮ
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.