ಉಪಚುನಾವಣೆ ನಡೆಯುತ್ತಿರುವ ಸಮಯದಲ್ಲಿ ಬಿಜೆಪಿ ವಕ್ಫ್ ಆಸ್ತಿ ವಿಚಾರವನ್ನು ವಿವಾದವನ್ನಾಗಿ ಮಾರ್ಪಡಿಸಿದೆ. ರೈತರ ಆಸ್ತಿಯನ್ನು ವಕ್ಫ್ ಕಿತ್ತುಕೊಳ್ಳುತ್ತಿದೆ. ಅದಕ್ಕಾಗಿ ರೈತರಿಗೆ ನೋಟಿಸ್ ನೀಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಕೋಮು ದ್ವೇಷ ರಾಜಕಾರಣ ಮಾಡುವ ಮೂಲಕ ಮತ ಗಟ್ಟಿಸಿಕೊಳ್ಳಲು ಯತ್ನಿಸುತ್ತಿದೆ. ಬಿಜೆಪಿ ಈ ತಂತ್ರವು ಮೊದಲ ಹಂತದಲ್ಲಿ ಯಶಸ್ವಿಯಾಗಿದೆ. ವಕ್ಫ್ ಆಸ್ತಿ ವಿಚಾರಕ್ಕೆ ಹಾವೇರಿ ಜಿಲ್ಲೆಯ ಕಡಕೋಳದಲ್ಲಿ ಕೋಮು ಗಲಭೆ ನಡೆದಿದೆ.

Ground Report | ಕಡಕೋಳ ಗಲಭೆ: ಗ್ರಾಮವನ್ನೇ ತೊರೆದ 70ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು! Kadakola | Haveri
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: