ವಕ್ಫ್ ಎಂದು ನಮೂದಾದ ಜಮೀನಿಗೆ ಸಂಬಂಧ ನೋಟಿಸ್ ಕೊಟ್ಟಿದ್ದನ್ನು ವಿವಾದ ಮಾಡಲಾಗಿದೆ. ಆದರೆ ವಕ್ಫ್ ಸಂಬಂಧದ ವಾಸ್ತವ ಸಂಗತಿಗಳನ್ನು ನಿವೃತ್ತ ಐಎಎಸ್ ಅಧಿಕಾರಿ, ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ ಅವರು ಈ ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ.
https://www.youtube.com/watch?v=cASpZAph8UA

ಬಿಜೆಪಿ ಆಡಳಿತದಲ್ಲೂ ವಕ್ಫ್ ನೋಟಿಸ್ ಕೊಟ್ಟಿತ್ತು: ಎಸ್ ಎಂ ಜಾಮದಾರ್
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: