ಗದಗ | ದೊಡ್ಡೂರ ಗ್ರಾಮದಲ್ಲಿ ಮಿಶ್ರ ತಳಿ ಆಕಳು, ಕರುಗಳ ಪ್ರದರ್ಶನ

Date:

Advertisements

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ದೊಡ್ಡೂರ ಗ್ರಾಮದಲ್ಲಿ ಗದಗ ಜಿಲ್ಲಾ ಪಂಚಾಯತ  ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆಸಿದ ಮಿಶ್ರ ತಳಿ ಆಕಳು, ಕರುಗಳ ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ದೊಡ್ಡೂರ ಗ್ರಾಮ ಪಂಚಾಯತಿಯ ಸದಸ್ಯ ಚಂದ್ರಶೇಖರ ಈಳಿಗೇರ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಹೈನುಗಾರಿಕೆ ಹೆಚ್ಚಾಗುತ್ತಿದೆ. ಹಿಂದೆ ಸಾಕಷ್ಟು ಜನರು ತಮ್ಮ ಮಕ್ಕಳಿಗೆ ಪೌಷ್ಟಿಕವಾಗಿ ಬೆಳೆಯಲು ಹಾಲು, ಬೆಣ್ಣೆ, ತುಪ್ಪ, ಮೊಸರು ಕೊಡುತ್ತಿದ್ದರು. ಇಂದು ಹೈನುಗಾರಿಕೆ ಹಾಲು ಕುಡಿಸಲು ಆಕಳುಗಳನ್ನು ಹೆಚ್ಚು ಸಾಕುತ್ತಿದ್ದರು. ಆದರೆ ಇಂದು ಉದ್ಯಮವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಂದರ್ಭದಲ್ಲಿ ಮುಖ್ಯ ಅತಿಥಿಗಳು ಪಶು ವೈದ್ಯಾಧಿಕಾರಿ ಡಾ. ಏಕನಾಥ ಮುದೊಳ್ಕರ, ದರ್ಶನ ಟಿ,ರಾಠೋಡ ಹಾಗೂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಂದ್ರವ್ವ ಲಮಾಣಿ ವಹಿಸಿದ್ದರು.

Advertisements

ಗ್ರಾ. ಪ ಸದಸ್ಯ ನಿಂಗಪ್ಪ ಬಂಕಾಪೂರ, ಯುವ ಮುಖಂಡ ಕೃಷ್ಣಣ್ಣ ಲಮಾಣಿ, ರವಿ ಭಜಕನ್ನವರ, ಲಕ್ಷ್ಮಣ ಲಮಾಣಿ ಹಾಗೂ ಪಂಚಾಯತಿ ಸಿಬ್ಬಂದಿಗಳು ಊರಿನ ಹಿರಿಯರು ಅನೇಕರು ಉಪಸ್ಥಿತರಿದ್ದರು.

ವರದಿ : ಮಲ್ಲೇಶ ಮಣ್ಣಮ್ಮನವರ ಸಿಟಿಜನ್ ಜರ್ನಲಿಸ್ಟ್ ಲಕ್ಷ್ಮೇಶ್ವರ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X