ನವೆಂಬರ್‌ 16ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ: ಮಾಧ್ಯಮ ಅಕಾಡೆಮಿಯಲ್ಲಿ ವಿಚಾರ ಸಂಕಿರಣ

Date:

Advertisements

ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ನವೆಂಬರ್‌ 16 ರಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ “ಬದಲಾಗುತ್ತಿರುವ ಪತ್ರಿಕಾ ಮಾಧ್ಯಮದ ಸ್ವರೂಪ” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ.

ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಎಂ. ವೀರಪ್ಪ ಮೊಯ್ಲಿ ಅವರು ಆಶಯ ಭಾಷಣ ಮಾಡಲಿದ್ದು, ಅಜೀಂ ಪ್ರೇಂಜಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಎ. ನಾರಾಯಣ ಅವರು ಪ್ರಧಾನ ಭಾಷಣ ಮಾಡುವರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್‌ ಎಂ. ನಿಂಬಾಳ್ಕರ್‌ ಅವರು ಉಪಸ್ಥಿತರಿರುವರು ಎಂದು ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಧ್ವಂಸ ಸಂಸ್ಕೃತಿಗೆ ಸುಪ್ರೀಂ ಸುತ್ತಿಗೆ ಏಟು

Advertisements

ಭಾರತೀಯ ಪತ್ರಿಕಾ ಮಂಡಳಿಯ ಸ್ಥಾಪನೆಯ ಸ್ಮರಣಾರ್ಥ ಪ್ರತಿ ವರ್ಷ ನವೆಂಬರ್‌ 16 ರಂದು ದೇಶದಾದ್ಯಂತ ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಮಂಡಳಿಯು “ಬದಲಾಗುತ್ತಿರುವ ಪತ್ರಿಕಾ ಮಾಧ್ಯಮದ ಸ್ವರೂಪ” ಎಂಬ ವಿಷಯವನ್ನು ನಿಗದಿಪಡಿಸಿದೆ ಎಂದು ಅವರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X