ಮಣಿಪುರದಲ್ಲಿ ಹಚ್ಚಲಾಗಿರುವ ಜನಾಂಗೀಯ ದ್ವೇಷದ ಬೆಂಕಿ ಧಗಧಗಿಸುತ್ತಲೇ ಇದೆ. ಶುಕ್ರವಾರ ಸಂಜೆ ಜೀರಿ ನದಿಯಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳ ಶವಗಳು ತೇಲಿವೆ. ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಶುಕ್ರವಾರ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ, ಲಾಕ್ಡೌನ್ ಜಾರಿಗೊಳಿಸಲಾಗಿದೆ. ಈ ಬಗೆಗಿನ ಮಾಹಿತಿ ಈ ನಿವ್ಸ್ ಅಪಡೇಟ್ನಲ್ಲಿದೆ.

ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ, ಲಾಕ್ಡೌನ್ ಏನಿದು?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: