ಧಾರವಾಡ | ಡ್ರೋನ್ ಆಪರೇಟರ್ ತರಬೇತಿಗಾಗಿ ಅರ್ಜಿ ಆಹ್ವಾನ

Date:

Advertisements

2024-25ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತರ ಸಮುದಾಯದ ಯುವಕ, ಯುವತಿಯರಿಗೆ ರಿಮೋಟ್ ಪೈಲಟ್ ವಿಮಾನ (ಡ್ರೋನ್ ಆಪರೇಟರ್) ತರಬೇತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದಾರೆ.

ಆಸಕ್ತರು ತರಬೇತಿ ಪಡೆಯಲು ಡಿಸೆಂಬರ್ 5, 2024 ರೊಳಗಾಗಿ https://kmdconline.karnataka.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2748226 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X