ಉಡುಪಿ | ಉದ್ಘಾಟನೆ ಭಾಗ್ಯ ಕಾಣದೆ ಅನಾಥ ಸ್ಥಿತಿಯಲ್ಲಿದೆ ಭವ್ಯವಾದ ಸರ್ಕಾರಿ ಕಟ್ಟಡ!

Date:

Advertisements

ಉಡುಪಿ ನಗರದ ದೊಡ್ಡಣಗುಡ್ಡೆಯ ಚಕ್ರತಿರ್ಥದ ಬಳಿ ಕೋಟ್ಯಂತರ ರೂಪಾಯಿ ಹಣ ಸುರಿದು, ನಿರ್ಮಿಸಿರುವ ಸರಕಾರಿ ಕಟ್ಟಡವೊಂದು ಉದ್ಘಾಟನೆ ಭಾಗ್ಯ ಕಾಣದೆ ಅನಾಥ ಸ್ಥಿತಿಯಲ್ಲಿದ್ದು, ಸಾರ್ವಜನಿಕರ ಹಣವು ವ್ಯರ್ಥವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

‌‌‌‌‌ಈ ಕಟ್ಟಡದ ಸುತ್ತಲು ಗಿಡಗಂಟಿಗಳು‌ ಬೆಳೆದು ನಿಂತಿದ್ದು., ಕಳ್ಳಕಾಕರಿಗೂ ಅಡಗುತಾಣದಂತಾಗಿದೆ.‌‌ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬಂದಿದ್ದು, ಈ ಸುಸಜ್ಜಿತ ಕಟ್ಟಡವು ಯಾವ ಇಲಾಖೆಯ ಕಛೇರಿಗೆ ನಿರ್ಮಿಸಿದ್ದೆಂಬ ಮಾಹಿತಿ ಕೂಡ ತಿಳಿದುಬಂದಿಲ್ಲ.

ಇದನ್ನು ಓದಿದ್ದೀರಾ? ಬೆಳಗಾವಿ | ತಹಶೀಲ್ದಾರ್ ಆಪ್ತ ಸಹಾಯಕ ರುದ್ರಣ್ಣನದ್ದು ಆತ್ಮಹತ್ಯೆಯಲ್ಲ, ಕೊಲೆ: ಪೊಲೀಸ್ ಕಚೇರಿಗೆ ಅನಾಮಧೇಯ ಪತ್ರ!

Advertisements

ಈ ಬಂಗಲೆ ಹಲವು ವರ್ಷಗಳಿಂದ ಅನಾಥವಾಗಿರುವುದು ವಿಪರ್ಯಾಸದ ಸಂಗತಿ. ಉಡುಪಿಯಲ್ಲಿ ಮಕ್ಕಳ ರಕ್ಷಣಾ ಘಟಕಕ್ಕೂ ಸ್ವಂತ ಕಟ್ಟಡದ ಅವಶ್ಯಕತೆ ಇದೆ. ಉಡುಪಿ ಜಿಲ್ಲೆಗೆ ತುರ್ತಾಗಿ ನಿರ್ಗತಿಕರ ಪುರ್ನವಸತಿ ಕೇಂದ್ರವು ಬೇಕಾಗಿದೆ. ಜಿಲ್ಲಾಡಳಿತವು ಸಮಸ್ಯೆಯನ್ನು ಪರಿಶೀಲಿಸಿ ಸೂಕ್ತ ಕ್ರಮವನ್ನು ಜರುಗಿಸುವಂತೆ ಸಾಮಾಜಿಕ ಕಾರ್ಯರ್ತರಾದ ನಿತ್ಯಾನಂದ‌ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X