ಚನ್ನಪಟ್ಟಣ ಗೆಲುವಿಗೆ ಬಿಜೆಪಿಯವರೂ ಬೆಂಬಲ ನೀಡಿದ್ದಾರೆ: ಡಿ ಕೆ ಶಿವಕುಮಾರ್

Date:

Advertisements

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವಿಗೆ ಎಲ್ಲ ಪಕ್ಷದವರು ಸಹಾಯ ಮಾಡಿದ್ದಾರೆ. ಬಿಜೆಪಿ ಅವರೂ ಬೆಂಬಲಿಸಿದ್ದಾರೆ. ಪತ್ಯಕ್ಷ, ಪರೋಕ್ಷವಾಗಿ ಕೆಲಸ ಮಾಡದೇ ಹೋಗಿದ್ರೆ ಇಷ್ಟು ಮತ ನಮಗೆ ಬರುತ್ತಿರಲಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಕನಕಪುರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ, ಚನ್ನಪಟ್ಟಣದಲ್ಲಿ ಯೋಗೇಶ್ವರ್‌ ಗೆಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿದರು. ಪರೋಕ್ಷವಾಗಿ ಕಾಂಗ್ರೆಸ್ ಗೆಲುವಿಗೆ ಜೆಡಿಎಸ್, ಬಿಜೆಪಿನವರೂ ಬೆಂಬಲ ನೀಡಿದ್ದಾರೆ. ಅಶ್ವಥ್ ನಾರಾಯಣ್ ಅವರು ಯೋಗೇಶ್ವರ್ ಗೆಲ್ತಾರೆ ಅಂತ ಗೊತ್ತಿತ್ತು ಅಂದ್ರು, ಇದರ ಅರ್ಥ ಏನು? ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?

Advertisements

ನಮ್ಮ ಮೇಲೆ ಈಗ ಕ್ಷೇತ್ರದ ಜನರ ಸಾಲ ಇದೆ. ಕ್ಷೇತ್ರದ ಜನ ನಮ್ಮ ಪರವಾಗಿ ಇದ್ದಾರೆ. ಈ ಗೆಲುವಿನ ಕ್ರೆಡಿಟ್ ಅಪೂರ್ವ ಸಹೋದರಿಗೆ ಸಲ್ಲಬೇಕಾಗಿಲ್ಲ. ನಮ್ಮೆಲ್ಲ ನಾಯಕರು, ಮತದಾರಿಗೆ ಸಲ್ಲಬೇಕು. ಕ್ಷೇತ್ರ ಖಾಲಿ ಆದಾಗಿನಿಂದ ಸಾಕಷ್ಟು ಪ್ರವಾಸ ಮಾಡಿದ್ದೆವು. ಕ್ಷೇತ್ರದ ಜನರಿಗೆ ಏನು ಮಾತು ಕೊಟ್ಟಿದ್ದೆವೊ ಅದನ್ನು ಮೊದಲು ಅನುಷ್ಠಾನ ಮಾಡಬೇಕು. ನಾನು ಯೋಗೇಶ್ವರ್, ಇಬ್ಬರೂ ಕುಳಿತು ಚರ್ಚೆ ಮಾಡಿ ಇದಕ್ಕೆಲ್ಲ ಚಾಲನೆ ಕೊಡ್ತೇವೆ ಎಂದು ಆಶ್ವಾಸನೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

ಆಗಸ್ಟ್ 23ರಿಂದ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು...

Download Eedina App Android / iOS

X