ಬೆಳಗಾವಿ | ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಸಾವು

Date:

Advertisements

ಬೆಳಗಾವಿ ನಗರದ ಹೊರವಲಯದಲ್ಲಿರುವ ಭೂತರಾಮನಹಟ್ಟಿಯ ಕಿರು ಮೃಗಾಲಯದಲ್ಲಿದ್ದ ಗಂಡು ಹುಲಿ ಶೌರ್ಯ (13) ಭಾನುವಾರ ಬೆಳಿಗ್ಗೆ ಅಸುನೀಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಗಂಡು ಹುಲಿ ಶೌರ್ಯನ ರಕ್ತದಲ್ಲಿ ಮೈಕ್ರೋಪ್ಲಾಸ್ಮಾ, ಸೈಟೌಕ್ಸಿನೋಸಿಸ್‌ ಮತ್ತು ಬೇಬಿಸಿಯೋಸಿಸ್‌ ಎಂಬ ಅತ್ಯಂತ ವಿರಳ ಕಾಯಿಲೆಯಿಂದ ಬಳಲುತ್ತಿತ್ತು. ಕಳೆದ 21 ದಿನಗಳಿಂದ ನಿರಂತರ ಚಿಕಿತ್ಸೆ ನೀಡಿದರೂ ಫಲಕಾರಿಯಾಗಿದೆ ಭಾನುವಾರ ನಿಧನ ಹೊಂದಿದೆ.

ಇದನ್ನು ಓದಿದ್ದೀರಾ? ಬೆಳಗಾವಿ | ಶಾರ್ಟ್ ಸರ್ಕ್ಯೂಟ್’ನಿಂದ 15 ಎಕರೆ ಕಬ್ಬು ಬೆಳೆಗೆ ಬೆಂಕಿ

Advertisements

2021ರಲ್ಲಿ ಬನ್ನೇರಘಟ್ಟ ಮೃಗಾಲಯದಿಂದ ಬೆಳಗಾವಿ ಕಿರು ಮೃಗಾಲಯಕ್ಕೆ ಶೌರ್ಯನನ್ನು ಸ್ಥಳಾಂತರ ಮಾಡಲಾಗಿತ್ತು. ಸಧ್ಯ ಮೃತಪಟ್ಟ ಹುಲಿ ದೇಹವನ್ನು ಮರಣೋತ್ತರ ಪರೀಕ್ಷೆ ನಂತರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದು ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

Download Eedina App Android / iOS

X