ಬೆಂಗಳೂರು | ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Date:

Advertisements

ಕಾಂಗ್ರೆಸ್ ಪಕ್ಷದ ಸೇವಾದಳ ಯಂಗ್ ಬ್ರಿಗೇಡ್ ವಿಭಾಗದ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು ನೋಂದಣಿ ಮಾಡಿಕೊಳ್ಳಬಹುದು ಎಂದು ಬ್ರಿಗೇಡ್‌ ರಾಜ್ಯಾಧ್ಯಕ್ಷ ಜುನೈದ್ ಪಿ.ಕೆ.ತಿಳಿಸಿದ್ದಾರೆ.

“ನ.20ರಿಂದ ಒಂದು ತಿಂಗಳ ಕಾಲ ಈ ಅಭಿಯಾನ ಜರುಗಲಿದ್ದು, ಕಾಂಗ್ರೆಸ್ ಮತ್ತು ಜಾತ್ಯತೀತ ವಿಚಾರಧಾರೆಗಳನ್ನು ಹೊಂದಿರುವ ಯುವಕರು ಬ್ರಿಗೇಡ್ ಸದಸ್ಯತ್ವವನ್ನು ಪಡೆದುಕೊಳ್ಳಬಹುದಾಗಿದೆ” ಎಂದು ಅವರು ಹೇಳಿದರು.

1002479716

ಯುವಕರು ಸಕ್ರಿಯ ರಾಜಕಾರಣ ಮತ್ತು ಮಾನವೀಯ ಸಿದ್ಧಾಂತಗಳಲ್ಲಿ ತೊಡಗಬೇಕು ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಶಯದಂತೆ ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಹೀಗಾಗಿ, ಪ್ರತಿ ಗ್ರಾಪಂ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲೂ ಈ ಅಭಿಯಾನ ನಡೆಸಲಾಗುತ್ತಿದ್ದು, 18 ವರ್ಷ ಮೇಲ್ಪಟ್ಟ ಹಾಗೂ 38 ವರ್ಷದೊಳಗಿನ ಯುವಕರು ಮಾತ್ರ ಈ ಸದಸ್ಯತ್ವವನ್ನು ಪಡೆಯಬಹುದಾಗಿದೆ ಎಂದರು.

Advertisements

ಆನ್‌ಲೈನ್ ಮೂಲಕ ಸದಸ್ಯತ್ವ ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9980080202 ಅನ್ನು ಸಂಪರ್ಕಿಸಬಹುದು ಎಂದು ಜುನೈದ್ ಪಿ ಕೆ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X