ದಕ್ಷಿಣ ಭಾರತದ ಮೊದಲ ದೊಡ್ಡ ಮಸೀದಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಲಬುರ್ಗಿಯ ಜಾಮಿಯ ಮಸೀದಿ ಇದೀಗ ಮಳೆಯಿಂದ ಸೋರುತ್ತಿದೆ. ಜೀರ್ಣೋದ್ಧಾರವಿಲ್ಲದೆ ಅದರ ಹೊಳಪನ್ನು ಕಳೆದುಕೊಳ್ಳುತ್ತಿದೆ. ಈ ರಾಷ್ಟ್ರೀಯ ಸ್ಮಾರಕದ ಕುರಿತ ವರದಿ ಇಲ್ಲಿದೆ.

ದಕ್ಷಿಣ ಭಾರತದ ಅತಿ ದೊಡ್ಡ ಮಸೀದಿ ಇಲ್ಲಿದೆ! | ಜಾಮಿಯ ಮಸೀದಿ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: