ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಡಾ. ಗುರಪ್ಪ ನಾಯ್ಡು ಅವರನ್ನು ಬೆಂಗಳೂರಿನ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿಯ ಸದಸ್ಯತ್ವದಿಂದ ಉಚ್ಛಾಟಿಸಿರುವುದಾಗಿ ಸಮಿತಿಯ ಅಧ್ಯಕ್ಷ ಕೆ ರಹಮಾನ್ ಖಾನ್ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | 19ನೇ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವದ ‘ಶಕ್ತಿ ಸಂಭ್ರಮ’
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಡಾ. ಗುರಪ್ಪ ನಾಯ್ಡು ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ದೂರು ದಾಖಲಾದ ಹಿನ್ನೆಲೆಯಲ್ಲಿ ಇವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ” ಎಂದು ತಿಳಿಸಿದ್ದಾರೆ.