ತೆಲಂಗಾಣದಲ್ಲಿ 5.3 ತೀವ್ರತೆಯ ಭೂಕಂಪ

Date:

Advertisements

ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ವರದಿ ಮಾಡಿದೆ.

ಬೆಳಿಗ್ಗೆ 7:27ರ ಸುಮಾರಿಗೆ ಕಂಪನ ಸಂಭವಿಸಿದೆ. ಭೂಕಂಪನ ಕೇಂದ್ರಬಿಂದು ಮುಲುಗು ಪ್ರದೇಶದಲ್ಲಿ 40 ಕಿಮೀ ಆಳದಲ್ಲಿದೆ ಎಂದು ಎಕ್ಸ್ ಖಾತೆ ಮೂಲಕ ಎನ್‌ಸಿಎಸ್ ಮಾಹಿತಿ ನೀಡಿದೆ.

ಇದನ್ನು ಓದಿದ್ದೀರಾ? ಬೀದರ್ ಜಿಲ್ಲೆಯಲ್ಲಿ ಲಘು ಭೂಕಂಪನ; ರಿಕ್ಟರ್‌ ಮಾಪಕದಲ್ಲಿ 2.3 ತೀವ್ರತೆ ದಾಖಲು

Advertisements

ಯಾವುದೇ ಪ್ರಾಣಹಾನಿ ಅಥವಾ ಗಮನಾರ್ಹ ಹಾನಿಯ ಬಗ್ಗೆ ಈವರೆಗೆ ವರದಿಯಾಗಿಲ್ಲ. ಭೂಕಂಪದ ಪರಿಣಾಮದ ಬ್ಗಗೆ ಅಧಿಕ ವಿವರ ಇನ್ನಷ್ಟೇ ಅಧಿಕಾರಿಗಳಿಗೆ ಲಭ್ಯವಾಗಬೇಕಿದೆ.

https://twitter.com/NCS_Earthquake/status/1864129397919547493

ನವೆಂಬರ್ 28ರಂದು, ಅಫ್ಘಾನಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭಾರತದ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಭೂಮಿ ಕಂಪಿಸಿತ್ತು.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ “ಅಫ್ಘಾನಿಸ್ತಾನದಲ್ಲಿ ನಿನ್ನೆ ಸಂಜೆ 4:20ರ ಸುಮಾರಿಗೆ ಸಂಭವಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X